top of page

ಅಹಮಧಿಕಾರ

ಅಂಧಾಧಿಕಾರದ ಆಪ್ತ ಗೆಳೆಯ ಅಹಂಕಾರ, ತಲೆಗೇರಿದರೆ ಇರಲುಂಟೆ ಯಾರದಾದರೂ ದರಕಾರ; ಎಷ್ಟೊಂದಿವೆ ಪಾಠ ಇತಿಹಾಸದುದ್ದ? ಅರಿಯದವರಿಗೆ ಅವನತಿಯೇ ಗತಿ, ಬದುಕಿನುದ್ದ. ಡಾ. ಬಸವರಾಜ ಸಾದರ

ಅಹಮಧಿಕಾರ

©Alochane.com 

bottom of page